ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ ಜಿಲ್ಲಾ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಗೆ ಮುಖ್ಯಮಂತ್ರಿ ಚಿನ್ನದ ಪದಕ

ಉಡುಪಿ: 2017ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಉಡುಪಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಆಯ್ಕೆಯಾಗಿದ್ದಾರೆ.

ಅವರೊಂದಿಗೆ ರಾಜ್ಯದ ಒಟ್ಟು ಹನ್ನೆರಡು ಮಂದಿ ಈ ಪ್ರತಿಷ್ಠಿತ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಗೊಂಡಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

07/11/2020 11:23 am

Cinque Terre

8.45 K

Cinque Terre

4

ಸಂಬಂಧಿತ ಸುದ್ದಿ