ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಲವ್ ಜಿಹಾದ್ ತಡೆಗಟ್ಟಲು ಕಠಿಣ ಕಾನೂನು ರೂಪಿಸಿ : ಸಿಎಂ ಗೆ ಬಜರಂಗದಳ ಮನವಿ

ಉಡುಪಿ: ದೇಶದಾದ್ಯಂತ ಲವ್ ಜಿಹಾದ್ ನ ಪ್ರಕರಣಗಳು ಅಪಾಯಕಾರಿಯಾಗಿ, ವಿಪರೀತವಾಗಿ ಹೆಚ್ಚುತ್ತಿದ್ದು ಮುಗ್ದ ಅಮಾಯಕ ಹಿಂದು ಯುವತಿಯರು ಈ ಷಡ್ಯಂತ್ರಕ್ಕೆ ಬಲಿಯಾಗುತ್ತಿರುವುದು ಇಡೀ ಹಿಂದು ಸಮಾಜಕ್ಕೆ ಆತಂಕವನ್ನುಟುಮಾಡಿದೆ.

ಇದರಿಂದ ರಾಜ್ಯದಲ್ಲಿ ಕೋಮು ಸಂಘರ್ಷ, ಆತ್ಮಹತ್ಯೆ ಹಾಗು ಹಲ್ಲೆ, ಕೊಲೆಗಳಂತಹ ಪ್ರಕರಣಗಳು ಹೆಚ್ಚುತ್ತಿದ್ದು, ಹಿಂದು ಸಮಾಜ ಎಲ್ಲ ಜಾತಿ-ವರ್ಗಗಳ ಮುಗ್ದ ಹೆಣ್ಣುಮಕ್ಕಳು ಈ ಸಂಚಿಗೆ ಬಲಿಯಾಗುತ್ತಿದ್ದಾರೆ.

ಹಾಗಾಗಿ ಈ ಲವ್ ಜಿಹಾದ್ ತಡೆಗಟ್ಟಲು ಕಠಿಣ ಕಾನೂನು ರೂಪಿಸುವಂತೆ ಒತ್ತಾಯಿಸಿ ಬಜರಂಗದಳ ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಗೆ ಮನವಿ ಸಲ್ಲಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

12/11/2020 12:42 pm

Cinque Terre

5.16 K

Cinque Terre

5

ಸಂಬಂಧಿತ ಸುದ್ದಿ