ಉಡುಪಿ: ಉತ್ತರ ಪ್ರದೇಶದಲ್ಲಿ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ, ಕೊಲೆ ಖಂಡಿಸಿ ಹಾಗೂ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ಖಜಾಂಚಿಯ ಬಿಡುಗಡೆಗೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಅಜ್ಜರಕಾಡಿನಲ್ಲಿ ಇಂದು ಪ್ರತಿಭಟನೆ ನಡೆಯಿತು.
ಈ ಸಂದರ್ಭ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಪಾಧ್ಯಕ್ಷೆ ಝಮ್ಝಮ್ ಮತ್ತು ಜಿಲ್ಲಾ ಸಮಿತಿ ಸದಸ್ಯ ಮಸೂದ್ ಮನ್ನಾ ಮಾತನಾಡಿದರು.
Kshetra Samachara
06/10/2020 07:43 pm