ಬ್ರಹ್ಮಾವರ: ಬ್ರಹ್ಮಾವರ ತಾಲೂಕು 10 ನೇ ಬಿಲ್ಲಾಡಿ ಗ್ರಾಮ ಪಂಚಾಯತ್ ನಲ್ಲಿ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಕಾನೂನು ಮಾಹಿತಿ ಕಾರ್ಯಕ್ರಮವು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರತ್ನ ಇವರ ಅಧ್ಯಕ್ಷತೆಯಲ್ಲಿ ಜರುಗಿತು.ನ್ಯಾಯವಾದಿ ಸ್ಟೀವನ್ ವಿಕ್ಟರ್ ಲೂಯಿಸ್ ಇವರು ಕಾನೂನು ವಿಷಯದ ಬಗ್ಗೆ ತಿಳಿಸಿದರು.
ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪ್ರಕಾಶ ಶೆಟ್ಟಿ , ಸದಸ್ಯರಾದ ಅರುಣ್ ಶೆಟ್ಟಿ , ರವಿ ಆಚಾರ್ಯ,ಅಮರ್ ಶೆಟ್ಟಿ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಶಾಂತ ,ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ,ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿಯವರು ಉಪಸ್ಥಿತರಿದ್ದರು.
Kshetra Samachara
28/10/2021 05:10 pm