ಉಡುಪಿ: ಹಿಜಾಬ್ - ಕೇಸರಿ ಶಾಲು ವಿವಾದದ ಹಿನ್ನೆಲೆ ಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಮಾ. 24ರ ವರೆಗೆ ಜಿಲ್ಲೆಯ ಎಲ್ಲ ಪ್ರೌಢ ಶಾಲೆ, ಪದವಿ ಪೂರ್ವ, ಪಾಲಿಟೆಕ್ನಿಕ್, ಪದವಿ ಕಾಲೇಜುಗಳ ಸುತ್ತಮುತ್ತಲಿನ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶಿಸಿದ್ದಾರೆ.
Kshetra Samachara
11/03/2022 02:48 pm