ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿಯ ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಅಧಿಕಾರ ಸ್ವೀಕಾರ

ಉಡುಪಿ:ಉಡುಪಿ ಜಿಲ್ಲೆಯ ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಇಂದು ಅಧಿಕಾರ ಸ್ವೀಕರಿಸಿದರು. ಅವರು ತುಮಕೂರು ಜಿಲ್ಲೆಯ ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಈ ಹಿಂದೆ ಉಡುಪಿ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿದ್ದ ಜೆ. ಎನ್. ಸುಬ್ರಮಣ್ಯ ಇವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಅವರ ನೇಮಕವಾಗಿದೆ.

Edited By : PublicNext Desk
Kshetra Samachara

Kshetra Samachara

23/05/2022 11:12 am

Cinque Terre

2.51 K

Cinque Terre

0

ಸಂಬಂಧಿತ ಸುದ್ದಿ