ಉಡುಪಿ: ಸರ್ಕಾರಿ ಭರವಸೆಗಳ ಸಮಿತಿ ಸಭೆ ಇಂದು ಬೆಂಗಳೂರಿನಲ್ಲಿ ನಡೆಯಿತು.ಸಮಿತಿ ಅಧ್ಯಕ್ಷರಾದ ಕೆ. ರಘುಪತಿ ಭಟ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆರ್ಥಿಕ ಇಲಾಖೆಗೆ ಸಂಬಂಧಿಸಿದ ಬಾಕಿ ಇರುವ ಭರವಸೆಗಳ ಬಗ್ಗೆ ಸುದೀರ್ಘವಾದ ಚರ್ಚೆ ನಡೆಯಿತು.
ಆರ್ಥಿಕ ಇಲಾಖೆ (ವೆಚ್ಚ) ಕಾರ್ಯದರ್ಶಿ ಪಿ. ಸಿ. ಜಾಫರ್, ಅಧೀನ ಕಾರ್ಯದರ್ಶಿ ರಾಜಮ್ಮ ಎಂ. ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
10/06/2022 06:21 pm