ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಅಪ್ರಾಪ್ತರಿಗೆ ರೂಂ ನೀಡಬೇಡಿ: ಲಾಡ್ಜ್ ಮಾಲೀಕರಿಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಬಾಲನ್ಯಾಯ ಕಾಯ್ದೆ ಹಾಗೂ ಫೋಕೋ ಕಾಯ್ದೆ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ನೋಂದಾಯಿತ ಎಲ್ಲ ವಸತಿಗೃಹಗಳಲ್ಲಿ ಅಪ್ರಾಪ್ತ ವಯಸ್ಸಿನವರಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿಯೇ ಕೊಠಡಿಗಳನ್ನು ನೀಡಬೇಕು.

ಒಂದು ವೇಳೆ ದಾಖಲೆಗಳನ್ನು ಪಡೆದು ಪರಿಶೀಲಿಸದೆ ವಸತಿಗೃಹಗಳ ಕೊಠಡಿ ನೀಡಿದ ವಸತಿಗೃಹಗಳ ಪರವಾನಗಿ ರದ್ದುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -

Edited By : PublicNext Desk
Kshetra Samachara

Kshetra Samachara

15/07/2022 11:27 am

Cinque Terre

2.03 K

Cinque Terre

0

ಸಂಬಂಧಿತ ಸುದ್ದಿ