ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಣಿಪಾಲ: ಹಾಸ್ಟೆಲ್ ನಿಂದ ಹೊರ ಹೋದ ಮೆಡಿಕಲ್‌ ವಿದ್ಯಾರ್ಥಿ ನಾಪತ್ತೆ

ಮಣಿಪಾಲ: ಮಣಿಪಾಲದಲ್ಲಿ ವ್ಯಾಸಂಗ ಮಾಡಿಕೊಂಡಿದ್ದ ಬಿಹಾರ ಮೂಲದ ಮೆಡಿಕಲ್ ವಿದ್ಯಾರ್ಥಿ ಅಭಯ್ ಕುಮಾರ್ (26) ನಾಪತ್ತೆಯಾಗಿದ್ದಾರೆ. ಅವರು ಜು. 27ರಂದು ಗುರುವಾರ ಹಾಸ್ಟೆಲ್‌ನಿಂದ ಹೊರಗಡೆ ಹೋದವರು ವಾಪಸು ಬಂದಿಲ್ಲ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

30/07/2022 04:56 pm

Cinque Terre

2.21 K

Cinque Terre

0

ಸಂಬಂಧಿತ ಸುದ್ದಿ