ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿಯಾದ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಸಿ.ಎಚ್. ಮುತ್ತಾಲಿ

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹಾ. ಕೆ ಅಕ್ಷಯ್ ಮಚ್ಚೀಂದ್ರ ಅವರನ್ನು ಎಸ್ಪಿ ಕಛೇರಿಯಲ್ಲಿ ಭೇಟಿಯಾದ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಸಿ.ಎಚ್. ಮುತ್ತಾಲಿ, ವಕ್ಫ್ ಸಂಸ್ಥೆಗಳ ಬಗ್ಗೆ ಚರ್ಚಿಸಿದರು.

ಈ ಸಂದರ್ಭ ಉಪಾಧ್ಯಕ್ಷರಾದ ಅಫ್ಸರ್ ಉಚ್ಚಿಲ, ಸದಸ್ಯರಾದ ಆಸೀಫ್ ಕಟಪಾಡಿ ಹಾಗೂ ವಕ್ಫ್ ಅಧಿಕಾರಿ ಎಮ್. ಅಬೂಬಕ್ಕರ್ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

22/08/2022 04:44 pm

Cinque Terre

1.61 K

Cinque Terre

0

ಸಂಬಂಧಿತ ಸುದ್ದಿ