ಉಪ್ಪುಂದ- ನಾವುಂದ-ಮಸ್ಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಬೈಕ್ ನಡುವಿನ ಡಿಕ್ಕಿಯಲ್ಲಿ ಓರ್ವ ಗಾಯಗೊಂಡ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
ಈ ಅಪಘಾತದಲ್ಲಿ ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಇನ್ನೋರ್ವ ಸವಾರನೂ ಗಾಯಗೊಂಡಿದ್ದಾನೆ. ಇಬ್ಬರೂ ಸವಾರರು ಸಿದ್ದಾಪುರ ಕಡೆಗೆ ಹೊರಟಿದ್ದರು ಎನ್ನಲಾಗಿದೆ.
Kshetra Samachara
12/11/2020 11:22 am