ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಜೆಪ್ಪು ಗುಜ್ಜರಕೆರೆಯಲ್ಲಿ ಮೃತದೇಹ ಪತ್ತೆ

ಮಂಗಳೂರು: ನಗರದ ಜೆಪ್ಪು ಗುಜ್ಜರಕೆರೆಯಲ್ಲಿ ‌ಬೆಳಿಗ್ಗೆ ವೃದ್ಧರೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಸ್ಥಳೀಯ ನಿವಾಸಿ 86 ವರ್ಷದ ಸಂಜೀವ ಶೆಟ್ಟಿ ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆಯಿಂದ ಅವರು ನಾಪತ್ತೆಯಾಗಿದ್ದರು. ವೃತ್ತಿಯಲ್ಲಿ ಬಸ್ ಡ್ರೈವರ್ ಆಗಿದ್ದ ಅವರು, ಕೆರೆಗೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದೆ. ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Manjunath H D
Kshetra Samachara

Kshetra Samachara

21/11/2020 02:13 pm

Cinque Terre

22.08 K

Cinque Terre

0