ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕಳಚಿ ಬಿದ್ದ ಫ್ಯಾನ್!; ತರಕಾರಿ ಅಂಗಡಿ ಮಾಲೀಕ ಸ್ವಲ್ಪದರಲ್ಲೇ ಪಾರು

ಉಡುಪಿ: ತಿರುಗುತ್ತಿದ್ದ ಸೀಲಿಂಗ್ ಫ್ಯಾನೊಂದು ಕಳಚಿ ಬಿದ್ದು ವ್ಯಕ್ತಿಯೋರ್ವರು ಕೂದಲೆಳೆಯ ಅಂತರದಲ್ಲಿ ಪಾರಾದ ಘಟನೆ ಆದಿ ಉಡುಪಿಯಲ್ಲಿ ನಡೆದಿದೆ.

ಇಲ್ಲಿನ ತರಕಾರಿ ಮಳಿಗೆಯಲ್ಲಿ ತಿರುಗುತ್ತಿದ್ದ ಸೀಲಿಂಗ್ ಫ್ಯಾನ್ ಕೆಳಕ್ಕೆ ಬಿದ್ದಿದೆ. ಆದರೆ, ಫ್ಯಾನ್ ಬೀಳುತ್ತಿದ್ದಂತೆಯೇ ಅಂಗಡಿ ಮಾಲೀಕ ಸ್ವಲ್ಪದರಲ್ಲೇ ತಪ್ಪಿಸಿಕೊಂಡು ಬಚಾವಾಗಿದ್ದಾರೆ. ಈ ದೃಶ್ಯ ಅಂಗಡಿಯಲ್ಲಿದ್ದ ಸಿ.ಸಿ. ಕ್ಯಾಮೆರಾದಲ್ಲಿ ದಾಖಲಾಗಿದ್ದು, ವೈರಲ್ ಆಗುತ್ತಿದೆ.

Edited By : Nagesh Gaonkar
Kshetra Samachara

Kshetra Samachara

23/11/2020 09:12 pm

Cinque Terre

36.72 K

Cinque Terre

1