ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ: ನದಿಯಲ್ಲಿ ಮುಳುಗಿ ನಾಲ್ವರು ಸಾವು

ಮೂಡುಬಿದಿರೆ: ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂದಲೆ ತುಲೆ ಮುಗೇರ್ ನಲ್ಲಿ ನೀರುಪಾಲದ ನಾಲ್ವರಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಅಂರಿಮ ವರ್ಷದ ಪದವಿ ವಿದ್ಯಾರ್ಥಿನಿ ಹರ್ಷಿತಾ ಹಾಗೂ ವೇಣೂರಿನ ಸುಭಾಸ್ ಅಚಾರ್ಯ ಅವರ ಮೃತದೇಹವನ್ನು ನದಿಯಿಂದ ಮೇಲಕ್ಕೆತ್ತಲಾಯಿತು.

ನೀರಿನಲ್ಲಿ ಮುಳುಗಿರುವ ನಿಖಿಲ್ ಹಾಗೂ ರವಿ ಅವರ ಮೃತದೇಹ ಪತ್ತೆಯಾಗಿಲ್ಲ. ರಾತ್ರಿ ವೇಳೆ ಮೃತದೇಹ ಶೋಧ ಕಾರ್ಯಾಚರಣೆ ಕಷ್ಟಕರವಾದ ಕಾರಣ ಬುದವಾರ ಬೆಳಗ್ಗೆ ಮೃತದೇಹಗಳ ಶೋಧ ಮಾಡುವ ಕೆಲಸ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Edited By : Nagesh Gaonkar
Kshetra Samachara

Kshetra Samachara

24/11/2020 06:56 pm

Cinque Terre

46.32 K

Cinque Terre

2

ಸಂಬಂಧಿತ ಸುದ್ದಿ