ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೋಣಿ ದುರಂತ : ಮೀನಿನ ಬಲೆಯಲ್ಲಿ ಮೀನುಗಾರನ ಶವ ಪತ್ತೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ದೋಣಿ ದುರಂತ ಸಂಭವಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾ ಮರೆಯಾದ ಮೀನುಗಾರರ ಪೈಕಿ ಮತ್ತೊಂದು ಮೀನುಗಾರನ ಶವ ಪತ್ತೆಯಾಗಿದೆ.

ಬೋಟ್ ಮುಳುಗಡೆಯಾದ ಜಾಗದ ಸ್ವಲ್ಪ ದೂರದಲ್ಲಿ ಶವ ಪತ್ತೆಯಾಗಿದ್ದು ಮೀನಿಗೆ ಹಾಕಿದ್ದ ಬಲೆಯಲ್ಲಿ ಮೀನುಗಾರ ಅನ್ಸರ್ ನ ಶವ ಪತ್ತೆಯಾಗಿದೆ. ಇನ್ನು ಅನ್ಸರ್ ಮಂಗಳೂರಿನ ಬೆಂಗ್ರೆ ನಿವಾಸಿ. ತಣ್ಣೀರುಬಾವಿ ಮುಳುಗು ತಜ್ಞರ ತಂಡದಿಂದ ಕಾರ್ಯಾಚರಣೆಯಲ್ಲಿ ಅನ್ಸರ್ ಶವ ಪತ್ತೆಯಾಗಿದೆ.

Edited By : Nagesh Gaonkar
Kshetra Samachara

Kshetra Samachara

02/12/2020 12:00 pm

Cinque Terre

22.85 K

Cinque Terre

0

ಸಂಬಂಧಿತ ಸುದ್ದಿ