ಮಂಗಳೂರು: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದು ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ತೊಕ್ಕೊಟ್ಟು ಸಮೀಪ ರಾಷ್ಟ್ರೀಯ ಹೆದ್ದಾರಿ 66 ರ ಕುಂಪಲ ಬೈಪಾಸ್ ಬಳಿ ನಡೆದಿದೆ.
ಅಪಘಾತದಲ್ಲಿ ಬಾಲಕ ಐಯಾನ್ (16) ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ತನ್ನ ಮನೆಯ ಎದುರುಗಡೆಯ ಅಂಗಡಿಯಿಂದ ವಾಪಸ್ಸಗುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.ಈ ಬಗ್ಗೆ ಉಳ್ಳಾಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
Kshetra Samachara
04/12/2020 07:01 pm