ಮಂಗಳೂರು: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟು ಸವಾರಿಬ್ಬರೂ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆಯಲ್ಲಿ ನಡೆದಿದೆ.
ಬೈಕ್ ಸವಾರ ರಸ್ತೆ ಕ್ರಾಸ್ ಅಗುವ ವೇಳೆ ವೇಗವಾಗಿ ಬಂದ ಟಿಪ್ಪರ್ ಲಾರಿ ಢಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ಸ್ಥಳಕ್ಕೆ ಬಜ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..
Kshetra Samachara
24/09/2020 05:27 pm