ಮಂಗಳೂರು: ನಗರದ ಬಲ್ಮಠದಲ್ಲಿರುವ ಬ್ಯಾಂಕ್ ಆಫ್ ಬರೋಡದ ಕಚೇರಿಯಲ್ಲಿ ಇಂದು ಮುಂಜಾನೆ ಬೆಂಕಿ ಅನಾಹುತ ಸಂಭವಿಸಿದೆ.
ಇಂದು ಮುಂಜಾನೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಅವಘಡ ನಡೆದಿದೆ ಎನ್ನಲಾಗಿದೆ. ಘಟನೆಯ ಬಗ್ಗೆ ಬ್ಯಾಂಕ್ ಅಧಿಕಾರಿಗಳು ಮತ್ತು ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಆರಿಸಿ, ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
Kshetra Samachara
30/09/2020 10:03 am