ಉಡುಪಿ ಜಿಲ್ಲೆಯಲ್ಲಿ ಸುರಿದ ಗುಡುಗು ಸಹಿತ ಭಾರೀ ಮಳೆಯ ಪರಿಣಾಮ ಸಿಡಿಲು ಬಡಿದು ಹೋಟೆಲ್ ಬೆಂಕಿಗಾಹುತಿಯಾಗಿದೆ
ಆಕಾಶವಾಣಿ ಸಮೀಪವಿರುವ ಸಪ್ತಮಿ ಹೋಟೆಲ್ ಗೆ ಬೆಂಕಿ ತಗುಲಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಈ ಹೋಟೆಲ್ ಇದೆ.
ಸಿಡಿಲಿನ ಹೊಡೆತಕ್ಕೆ ಹೋಟೆಲು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.
Kshetra Samachara
06/01/2021 10:44 pm