ಮಂಗಳೂರು: ಕಾರು ,ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯ ಗುರುಪುರ ಕುಕ್ಕುದಕಟ್ಟೆಯಲ್ಲಿ ನಡೆದಿದೆ.
ಭೀಕರ ಅಪಘಾತದಲ್ಲಿ ಗುರುಪುರ ಕಂಬಳದ ಕೋಣಗಳ ಯಜಮಾನ ಕೆದುಬರಿ ಗುರುವಪ್ಪ ಪೂಜಾರಿ (60) ಸಾವನ್ನಪ್ಪಿದ ದುರ್ದೈವಿ.ಅಪಘಾತ ರಭಸಕ್ಕೆ ಕಾರಿನ ಮುಂಭಾಗ ಹಾಗೂ ಸ್ಕೂಟರ್ ಸಂಪೂರ್ಣ ನಜ್ಜುಗುಜ್ಜಾಗಿದೆ,ಅತೀ ವೇಗ ಹಾಗೂ ಅಜಾರುಕತೆ ಅಪಘಾತಕ್ಕೆ ಕಾರಣವೆನ್ನಲಾಗಿದೆ ಸ್ಥಳಕ್ಕೆ ಸಂಚಾರಿ ಠಾಣೆಯ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ..
Kshetra Samachara
08/08/2021 06:37 pm