ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು : ಕಟಪಾಡಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿ, ಕಮರಿಗೆ ಬಿದ್ದ ಕಾರು

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಮೂಡಬೆಟ್ಟು ಕಂಬಳ ಗದ್ದೆಯ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿ ಕಮರಿಗೆ ಬಿದ್ದ ಘಟನೆ ಆದಿತ್ಯವಾರ ನಡೆದಿದ್ದು ಚಾಲಕ ಸಣ್ಣ ಪುಟ್ಟ ಗಾಯಗಳಿಂದ ಅಪಾಯದಿಂದ ಪಾರಗಿದ್ದಾನೆ.

ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಹೆದ್ದಾರಿ ಪಕ್ಕದ ವಿದ್ಯುತ್ ಕಂಬಕ್ಕೆ ಗುದ್ದಿದ್ದ ಪರಿಣಾಮವಾಗಿ ವಿದ್ಯುತ್ ಕಂಬಗಳು ತುಂಡಾಗಿ ಉರುಳಿ ಬಿದ್ದಿದ್ದು ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Edited By : Shivu K
Kshetra Samachara

Kshetra Samachara

09/08/2021 09:25 am

Cinque Terre

21.11 K

Cinque Terre

0