ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಡಬದಲ್ಲಿ ಪೊಲೀಸ್ ಜೀಪು,ಬೊಲೆರೋ ಮಧ್ಯೆ ಡಿಕ್ಕಿ.. ಎಸ್.ಐ.ಸಹಿತ ಇತರರು ಪಾರು..

ಕಡಬ :ಕಡಬ ಎಸ್.ಐ. ರುಕ್ಮ ನಾಯ್ಕ್ ಪ್ರಯಾಣಿಸುತ್ತಿದ್ದ ಜೀಪು ಹಾಗೂ ಬೊಲೆರೋ ಮಧ್ಯೆ ಡಿಕ್ಕಿ ಸಂಭವಿಸಿದ್ದು ಎರಡು ವಾಹನಗಳು ನುಜ್ಜುಗುಜ್ಜಾದ ಘಟನೆ ಸೆ.4ರಂದು ಬೆಳಿಗ್ಗೆ ಕಡಬ ಸಮೀಪದ ಕಳಾರ ಎಂಬಲ್ಲಿ ನಡೆದಿದೆ.

ಎಸ್ಐ ರುಕ್ಮ ನಾಯ್ಕ್ ಸೇರಿದಂತೆ, ಕಡಬದ ಪೊಲೀಸ್‌ ಜೀಪಿನ ಹಾಗೂ ಬೊಲೇರೋ ಕಾರಿನ ಚಾಲಕರಿಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By : Nirmala Aralikatti
Kshetra Samachara

Kshetra Samachara

04/09/2021 11:57 am

Cinque Terre

12.52 K

Cinque Terre

0