ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾವೊಂದು ಸಿನಿಮೀಯ ರೀತಿಯಲ್ಲಿ ಉರುಳಿಬಿದ್ದ ಘಟನೆ ಮಂಗಳೂರು ಹೊರವಲಯದ ಸಜಿಪ ಮೂಡ ಎಂಬಲ್ಲಿ ನಡೆದಿದೆ.
ಅದೃಷ್ಟವಶಾತ್ ರಿಕ್ಷಾದಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಿಕ್ಷಾ ಪಲ್ಟಿಯಾಗುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
Kshetra Samachara
12/11/2021 05:00 pm