ಬಂಟ್ವಾಳ: ಮೇರಮಜಲಿನ ಪಕಳಪಾದೆಯಲ್ಲಿ ಹಿಟಾಚಿ ಹೊತ್ತುಕೊಂಡು ಸಾಗುತ್ತಿದ್ದ ಟಿಪ್ಪರ್ ಲಾರಿ, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದೆ.
ಪಕಳಪಾದೆ ಕಚ್ಚಾರಸ್ತೆಯಲ್ಲಿ ಸಾಗುತ್ತಿದ್ದಾಗ ಘಟನೆ ನಡೆದಿದ್ದು, ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
Kshetra Samachara
18/11/2021 11:27 am