ಬಜಪೆ :ಮಾರುತಿ ಓಮ್ನಿ ಕಾರೊಂದು ಮಗುಚಿಬಿದ್ದ ಪರಿಣಾಮ ಓರ್ವ ಗಾಯಗೊಂಡ ಘಟನೆ ಮಂಗಳೂರು-ಮೂಡಬಿದ್ರಿ ರಾಷ್ಟ್ರೀಯ ಹೆದ್ದಾರಿಯ ಬಡಗ ಮಿಜಾರು ದೂಮಚಡಾವು ಎಂಬಲ್ಲಿನಡೆದಿದೆ.
ಮಂಗಳೂರಿನ ಕ್ಯಾಟರಿಂಗ್ ಸಂಸ್ಥೆಯೊಂದಕ್ಕೆ ಸೇರಿದ ಓಮ್ನಿ ಕಾರು ದೂಮಚಡವು ಎಂಬಲ್ಲಿ ರಸ್ತೆಬದಿಯಲ್ಲಿ ಮಗುಚಿಬಿದ್ದಿದ್ದು ಕಾರಿನಲ್ಲಿದ್ದ ಇಬ್ಬರಲ್ಲಿ ಓರ್ವನಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಘಟನೆಯಲ್ಲಿ ಕಾರು ನಜ್ಜುಗುಜ್ಜಾಗಿದೆ.
Kshetra Samachara
18/11/2021 09:48 pm