ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ನಗರದ ಗುಜರಿ ಗೋದಾಮಿಗೆ ಬೆಂಕಿ: ಲಕ್ಷಾಂತರ ರೂ ನಷ್ಟ

ಉಡುಪಿ: ನಗರದ ರಾಜ್ ಟವರ್ ನ ಹಿಂಭಾಗದಲ್ಲಿರುವ ಗುಜರಿ ಗೋದಾಮಿಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.ಬೆಂಕಿ ತಗುಲಿದ ಪರಿಣಾಮ ಹಳೆಯ ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.

ಇದು ಹಳೆಯ ವಾಹನಗಳ ಬಿಡಿಭಾಗಗಳ ಗೋದಾಮಾಗಿದ್ದು ಹಳೆಯ ಟಯರ್, ಸೀಟು ಕವರ್ ಸೇರಿದಂತೆ ಹಲವು ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರು ಸೇರಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಾಗಿದೆ.

Edited By : Nagesh Gaonkar
Kshetra Samachara

Kshetra Samachara

19/11/2021 07:51 pm

Cinque Terre

15.55 K

Cinque Terre

0

ಸಂಬಂಧಿತ ಸುದ್ದಿ