ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ; ಗಂಡು ಕರು ಸಾವು,ದಫನಕ್ಕೆ ವ್ಯವಸ್ಥೆ

ಉಡುಪಿ: ರಾಷ್ಟ್ರೀಯ ಹೆದ್ದಾರಿ ಕರಾವಳಿ ಬೈಪಾಸ್ ಸಮೀಪ ಕರುವೊಂದು ಅಪರಿಚಿತ ವಾಹನ ಢಿಕ್ಕಿಯಾಗಿ ಮೃತ ಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಮರುದಿನ ನಗರಸಭೆ ಆರೋಗ್ಯ ಅಧಿಕಾರಿ ಕರುಣಾಕರ್, ನಗರ ಠಾಣೆ ಪೋಲಿಸರು, ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಕರುವಿನ ಕಳೇಬರವನ್ನು ಸ್ಥಳದಿಂದ ತೆರವುಗೊಳಿಸಿ ಕರ್ವಾಲಿನಲ್ಲಿ ದಫನಗೊಳಿಸಿಲು ವ್ಯವಸ್ಥೆಗೊಳಿಸಿದರು.

Edited By : PublicNext Desk
Kshetra Samachara

Kshetra Samachara

04/12/2021 12:35 pm

Cinque Terre

5.15 K

Cinque Terre

0

ಸಂಬಂಧಿತ ಸುದ್ದಿ