ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ ಬ್ರೇಕಿಂಗ್: 'ಶಾಂತಲಾ ಎಲೆಕ್ಟ್ರಿಕಲ್ಸ್'ನಲ್ಲಿ ಅಗ್ನಿ ದುರಂತ; ಲಕ್ಷಾಂತರ ಮೌಲ್ಯದ ವಸ್ತು ಭಸ್ಮ

ಉಡುಪಿ: ನಗರದ ಶಾಂತಲಾ ಎಲೆಕ್ಟ್ರಿಕಲ್ಸ್ ನಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು, ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ನಗರದ ಹೃದಯ ಭಾಗದಲ್ಲಿರುವ ಅಂಗಡಿ ಇದಾಗಿದ್ದು, ಅಗ್ನಿಶಾಮಕ ದಳ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದೆ.

ಬೆಂಕಿ ಆಕಸ್ಮಿಕಕ್ಕೆ ನಿಖರ ಮಾಹಿತಿ ತಿಳಿದು ಬಂದಿಲ್ಲವಾದರೂ ಶಾರ್ಟ್ ಸರ್ಕಿಟ್ ನಿಂದಾಗಿ ಈ ಅವಘಡ ಸಂಭವಿಸಿರಬಹುದು ಎನ್ನಲಾಗಿದೆ. ಸದ್ಯ ಸ್ಥಳೀಯರು ಮತ್ತು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

20/01/2022 10:34 pm

Cinque Terre

6.97 K

Cinque Terre

0

ಸಂಬಂಧಿತ ಸುದ್ದಿ