ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮರ ಕಡಿಯುತ್ತಿದ್ದ ವೇಳೆ ಮರದ ಕೊಂಬೆ ಬಿದ್ದು, ಯುವಕ ಸಾವು

ಪುತ್ತೂರು: ಮರ ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಮರದ ಕೊಂಬೆ ತಲೆ ಮೇಲೆ ಬಿದ್ದು ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ಸಮೀಪದ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ.

ಸರ್ವೆ ಗ್ರಾಮದ ರೆಂಜಲಾಡಿ ನಿವಾಸಿ ಬಾತಿಷ್ ಸುಲ್ತಾನ್ (32) ಮೃತ ಯುವಕನಾಗಿದ್ದು, ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

09/02/2022 02:41 pm

Cinque Terre

5.47 K

Cinque Terre

0

ಸಂಬಂಧಿತ ಸುದ್ದಿ