ಸುಳ್ಯ: ಸುಳ್ಯ ತಾಲೂಕಿನ ಕಲ್ಲುಗುಂಡಿ ಪೆಟ್ರೋಲ್ ಬಂಕ್ ಸಮೀಪ ಇನ್ನೋವಾ ಕಾರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಮಾತ್ರದಲ್ಲಿ ಕಾರಿನ ಮುಂಭಾಗ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಕಾರಿನ ಬ್ಯಾಟರಿಯ ಭಾಗದಿಂದ ಕಿಡಿ ಉಂಟಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Kshetra Samachara
09/02/2022 11:02 pm