ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಟ್ಲ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಡ್ಡಕ್ಕೆ ಬೆಂಕಿ

ವಿಟ್ಲ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗಡಿಯಾರ ಎಂಬಲ್ಲಿ ಗುಡ್ಡಕ್ಕೆ ಬೆಂಕಿ ಬಿದ್ದು ಕೆಲ ಹೊತ್ತು ಆತಂಕದ ಪರಿಸ್ಥಿತಿ ನಿರ್ಮಾಣಗೊಂಡಿದೆ.

ಹೆದ್ದಾರಿಯ ಪಕ್ಕದಲ್ಲಿರುವ ಗುಡ್ಡದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲೆ ವೇಗವಾಗಿ ಹರಡಿದ್ದು, ತಕ್ಷಣವೇ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ. ಬಳಿಕ ಬಂಟ್ವಾಳ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಅವರು ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು. ಸುಮಾರು ಒಂದು ಎಕರೆಯಷ್ಟು ಗಡ್ಡ ಬೆಂಕಿಗಾಹುತಿಯಾಗಿದೆ.

Edited By : Nagesh Gaonkar
Kshetra Samachara

Kshetra Samachara

08/03/2022 10:50 pm

Cinque Terre

21.8 K

Cinque Terre

0

ಸಂಬಂಧಿತ ಸುದ್ದಿ