ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಟ್ಲ: ಶಾಲಾ ಬಸ್ ಮತ್ತು ಕಾರು ನಡುವೆ ಅಪಘಾತ

ವಿಟ್ಲ: ಸ್ಕೂಲ್ ಬಸ್ ಮತ್ತು ಕಾರಿನ ನಡುವೆ ಅಪಘಾತ ನಡೆದ ಘಟನೆ ಇಂದು ಕುಡ್ತಮುಗೇರು ಸಮೀಪದ ಮಂಕುಡೆಯ ಕಲ್ಕಾಜೆ ಎಂಬಲ್ಲಿ ನಡೆದಿದೆ.

ಅಪಘಾತದಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಬಸ್ಸಿಗೂ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Edited By : Nirmala Aralikatti
Kshetra Samachara

Kshetra Samachara

16/03/2022 12:52 pm

Cinque Terre

9.64 K

Cinque Terre

0

ಸಂಬಂಧಿತ ಸುದ್ದಿ