ಮಂಗಳೂರು: ಫರ್ನಿಚರ್ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಮಂಗಳೂರಿನ ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ ಮಸೀದಿ ಸಮೀಪದ ಕಟ್ಟಡದಲ್ಲಿ ನಡೆದಿದೆ.
ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ನಡೆದಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಸುಟ್ಟು ಕರಕಲಾದ ಘಟನೆ ಶನಿವಾರ ರಾತ್ರಿ ನಡೆದಿದೆ.
ಅಗ್ನಿಶಾಮಕ ದಳ ಮತ್ತು ಉಳ್ಳಾಲ ಠಾಣೆಯ ಪೊಲೀಸರು ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸಿದರು.
Kshetra Samachara
20/03/2022 01:51 pm