ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು: ಎರ್ಮಾಳ್ ಗದ್ದೆಯಲ್ಲಿ ಅಗ್ನಿ ಜ್ವಾಲೆ!; ಸ್ಥಳೀಯರಲ್ಲಿ ಆತಂಕ ಛಾಯೆ

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ - ಎರ್ಮಾಳು ಗಡಿ ಪ್ರದೇಶದ ಗದ್ದೆಯಲ್ಲಿ ಗುರುವಾರ ರಾತ್ರಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ.

ಅರ್ಧ ಎಕರೆಯಷ್ಟು ಗದ್ದೆಯಲ್ಲಿ ಕಾಣಿಸಿಕೊಂಡ ಬೆಂಕಿ ಎಲ್ಲೆಡೆ ವ್ಯಾಪಿಸುವ ಭೀತಿ ಎದುರಾಗಿದ್ದು ಸ್ಥಳೀಯರು ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ. ಉಡುಪಿ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ‌ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ‌ ನಂದಿಸಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

25/03/2022 09:18 am

Cinque Terre

17 K

Cinque Terre

1

ಸಂಬಂಧಿತ ಸುದ್ದಿ