ಸುಳ್ಯ: ಸುಳ್ಯಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಜಾಲ್ಸೂರು ಬಳಿ ಓಮಿನಿ ಕಾರುಗಳು ಎರಡು ಮುಖಾಮುಖಿ ಡಿಕ್ಕಿಯಾದ ಘಟನೆ ಸಂಭವಿಸಿದೆ.
ಪುತ್ತೂರಿನಿಂದ ಸುಳ್ಯ ಕಡೆಗೆ ಪ್ರಯಾಣಿಸುತ್ತಿದ್ದ ಹಾಗೂ ಜಾಲ್ಸೂರಿನಲ್ಲಿ ರಸ್ತೆ ಟರ್ನ್ ಮಾಡುತ್ತಿದ್ದ ಓಮಿನಿ ಕಾರು ಪರಸ್ಪರ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರುಗಳು ಜಖಂಗೊಂಡಿದೆ. ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
Kshetra Samachara
21/04/2022 07:07 pm