ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು: ರೋಡ್ ಡಿವೈಡರ್‌ಗೆ ಕಾರು ಡಿಕ್ಕಿ- ಚಾಲಕ ಗ್ರೇಟ್ ಎಸ್ಕೇಪ್

ಕಾಪು: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾದ ಭೀಕರ ಘಟನೆ ಕಾಪು ಪಡು ಗ್ರಾಮದ ಪೊಲಿಪು ಕ್ರಾಸ್ ಬಳಿ ನಡೆದಿದೆ.

ಈ ಘಟನೆಯಲ್ಲಿ ಕಾರು ಜಖಂಗೊಂಡಿದ್ದು, ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಉಡುಪಿಯಿಂದ ಮಂಗಳೂರು ಕಡೆಗೆ ವೇಗವಾಗಿ ಬರುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ರೋಡ್‌ ಡಿವೈಡರ್‌ಗೆ ಡಿಕ್ಕಿಯಾಗಿದೆ. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By :
Kshetra Samachara

Kshetra Samachara

10/05/2022 01:32 pm

Cinque Terre

10.33 K

Cinque Terre

1

ಸಂಬಂಧಿತ ಸುದ್ದಿ