ಬಂಟ್ವಾಳ: ರಿಕ್ಷಾ ಟೆಂಪೋವೊಂದರಲ್ಲಿ ಸಿಮೆಂಟ್ ಸೀಟು ಲೋಡ್ ಮಾಡುತ್ತಿದ್ದ ವೇಳೆ ಹಿಂಬದಿಯಿಂದ ಕಾರೊಂದು ಡಿಕ್ಕಿ ಹೊಡೆದು ರಿಕ್ಷಾ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ನೌಶಾದ್ ಸುರಿಬೈಲು (28) ಮೃತಪಟ್ಟ ವ್ಯಕ್ತಿ. ಕಲ್ಲಡ್ಕ ಪೂರ್ಲಿಪ್ಪಾಡಿ ಕೆ.ಎನ್ ಬೇಕರಿ ಬಳಿಯ ರಸ್ತೆಯ ಬದಿಯಲ್ಲಿ ರಿಕ್ಷಾ ಟೆಂಪೋ ನಿಲ್ಲಿಸಿ ಸಿಮೆಂಟ್ ಸೀಟು ಲೋಡು ಮಾಡುವ ಸಮಯದಲ್ಲಿ ಈ ಅವಘಡ ಸಂಭವಿಸಿದೆ.
Kshetra Samachara
08/06/2022 11:02 am