ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಬಿದ್ರೆ: ಕೂದಲೆಳೆ ಅಂತರದಲ್ಲಿ ಪಾರಾದ ವಿದ್ಯಾರ್ಥಿನಿ

ಮೂಡಬಿದ್ರೆ: ಬಸ್ ಹತ್ತುವ ವೇಳೆ ಬಸ್ ಮುಂದಕ್ಕೆ ಚಲಿಸಿ ವಿದ್ಯಾರ್ಥಿನಿಯೊರ್ವಳು ಕೆಳಗೆ ಬಿದ್ದು ಕೂದಲೆಳೆ ಅಂತರದಿಂದ ಪಾರಾದ ಘಟನೆ ಮೂಡಬಿದ್ರೆ ಆಳ್ವಾಸ್ ವಿದ್ಯಾಸಂಸ್ಥೆ ಮುಂದೆ ನಡೆದಿದೆ. ವಿದ್ಯಾರ್ಥಿನಿ ಬಸ್ ಹತ್ತುವಾಗ ಬಸ್ ಮುಂದಕ್ಕೆ ಚಲಿಸಿದೆ ಈ ಸಂದರ್ಭದಲ್ಲಿ ಆಯತಪ್ಪಿ ಬಸ್ಸಿನ ಚಕ್ರದ ಪಕ್ಕದಲ್ಲಿ ವಿದ್ಯಾರ್ಥಿನಿ ಬಿದ್ದಿದ್ದು ಅಪಾಯದಿಂದ ಪಾರಾಗಿದ್ದಾಳೆ. ಕೂಡಲೇ ಸ್ಥಳದಲ್ಲಿ ಇದ್ದ ಸ್ಥಳೀಯರು ಸಹಾಯಕ್ಕೆ ದಾವಿಸಿದರು. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ

Edited By : Manjunath H D
PublicNext

PublicNext

30/06/2022 05:27 pm

Cinque Terre

48.59 K

Cinque Terre

4

ಸಂಬಂಧಿತ ಸುದ್ದಿ