ಪುತ್ತೂರು: ಪುತ್ತೂರು ದರ್ಬೆ ಸಮೀಪ ಕಾನಾವು ಕಟ್ಟಡದ ಮುಂಭಾಗದಲ್ಲಿ ಪಾರ್ಕ್ ಮಾಡಲಾಗಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಜು.14 ರ ಮಧ್ಯಾಹ್ನ ನಡೆದಿದೆ.
ಘಟನಾ ಸ್ಥಳದಲ್ಲಿದ್ದ ಸ್ಥಳೀಯರು ಮತ್ತು ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದಾರೆ. ಕಾರಿನ ಬ್ಯಾಟರಿಯಲ್ಲಿ ದೋಷ ಕಂಡು ಬಂದ ಹಿನ್ನಲೆಯಲ್ಲಿ ಈ ಬೆಂಕಿ ಹತ್ತಲು ಕಾರಣ ಎಂದು ಹೇಳಲಾಗುತ್ತಿದೆ.
Kshetra Samachara
14/07/2022 05:07 pm