ವಿಟ್ಲ: ಆಕ್ಟೀವಾಗೆ ರಿಕ್ಷಾ ಡಿಕ್ಕಿ ಹೊಡೆದ ಘಟನೆ ಕೊಡಾಜೆ-ವೀರಕಂಭ ರಸ್ತೆಯಲ್ಲಿ ಘಟನೆ ನಡೆದಿದೆ. ಈ ದೃಶ್ಯವು ಆಟೋದ ಹಿಂದೆ ಬರುತ್ತಿದ್ದ ಕಾರ್ ಸವಾರರೊಬ್ಬರ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಅಪಘಾತದಲ್ಲಿ ಆಕ್ಟೀವಾ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದು, ಸಹ ಸವಾರ ಕೂಡ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
Kshetra Samachara
29/07/2022 09:31 am