ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮೃತದೇಹ ಒಯ್ಯುತ್ತಿದ್ದ ಆಂಬುಲೆನ್ಸ್ ಆಗುಂಬೆಯಲ್ಲಿ ಪಲ್ಟಿ: ಓರ್ವನಿಗೆ ಗಾಯ!

ಉಡುಪಿ: ಮೃತದೇಹವನ್ನು ಸಾಗಿಸುತ್ತಿದ್ದ ಆಂಬುಲೆನ್ಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಆಗುಂಬೆ ಘಾಟಿ ಸಮೀಪ ಸಂಭವಿಸಿದೆ.ಅಪಘಾತದಲ್ಲಿ ಓರ್ವನಿಗೆ ಗಾಯಗಳಾಗಿದ್ದು ತೀರ್ಥಹಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ತರೀಕೆರೆ ನಿವಾಸಿಯೊಬ್ಬರ ಮೃತದೇಹವನ್ನು ಒಯ್ತುತ್ತಿದ್ದಾಗ ಆಗುಂಬೆ ಸಮೀಪದ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದೆ.

Edited By :
Kshetra Samachara

Kshetra Samachara

01/08/2022 05:01 pm

Cinque Terre

5.43 K

Cinque Terre

0