ಮೂಡುಬಿದಿರೆ: ಮಂಗಳೂರಿನಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್‌ವೊಂದು ಬನ್ನಡ್ಕದ ರಾಘವೇಂದ್ರ ಮಠದ ಮುಂಭಾಗದಲ್ಲಿ ಪಲ್ಪಿಯಾಗಿದ್ದು, ಹಲವು ಜನ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Kshetra Samachara
03/08/2022 11:18 am