ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಹಿಟ್ ಅಂಡ್ ರನ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು!

ಉಡುಪಿ:ನಗರದ ಎಂಜಿಎಂ ಕಾಲೇಜು ಬಳಿ ಸೋಮವಾರ ಹಿಟ್ ಆ್ಯಂಡ್ ರನ್ ಅಪಘಾತ ಸಂಭವಿಸಿದ್ದು ಕುಂಜಿಬೆಟ್ಟು ನಿವಾಸಿ ನಾರಾಯಣ ದೇವಾಡಿಗ(62) ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆಗೆ ಕಾರಣನಾದ ಕಾರು ಚಾಲಕನನ್ನು బంధిಸಿ ವಾಹನವನ್ನು ಪೊಲೀಸರು ವಶಪಡಿಸಿ ಕೊಂಡಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

17/08/2022 04:48 pm

Cinque Terre

5.04 K

Cinque Terre

0

ಸಂಬಂಧಿತ ಸುದ್ದಿ