ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು: ಮೀನುಗಾರಿಕೆ ನಡೆಸುತ್ತಿದ್ದಾಗ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು!

ಬೈಂದೂರು: ಕಡಲಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಮೀನುಗಾರರೊಬ್ಬರು ಕುಸಿದು ಬಿದ್ದು ಸಮುದ್ರದ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸಂಭವಿಸಿದೆ.

ಆ.17ರಂದು ಬೆಳಗ್ಗೆ ಕಿರಿಮಂಜೇಶ್ವರ ಗ್ರಾಮದ ನಾಗೂರು ಹೊಸಹಿತ್ತು ಎಂಬಲ್ಲಿ ಈ ದುರ್ಘಟನೆ ನಡೆದಿದ್ದು ಹೊಸಹಿತ್ತು ನಿವಾಸಿ ನಾರಾಯಣ(60) ಮೃತ ಮೀನುಗಾರ. ಇವರು ದೋಣಿಯಲ್ಲಿ ಮೀನುಗಾರಿಕೆಗೆ ಸಮುದ್ರಕ್ಕೆ ಹೋಗಿದ್ದು, ಈ ವೇಳೆ ಕುಸಿದು ಬಿದ್ದು, ಆಕಸ್ಮಿಕವಾಗಿ ಆಯತಪ್ಪಿ ಸಮುದ್ರದ ನೀರಿಗೆ ಬಿದ್ದಿದ್ದಾರೆ.ತಕ್ಷಣ ಅವರನ್ಬು ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟರು.ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

18/08/2022 08:58 am

Cinque Terre

9.48 K

Cinque Terre

0

ಸಂಬಂಧಿತ ಸುದ್ದಿ