ಮುಲ್ಕಿ: ಮುಲ್ಕಿ ಸಮೀಪದ ಕೊಳಚಿಕಂಬಳ ಎಂಬಲ್ಲಿ ತೆಂಗಿನ ಮರದಿಂದ ಕಾಯಿ ಕೊಯ್ಯುವಾಗ ಆಯ ತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡ ಯುವಕನನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಂಭೀರ ಗಾಯಗೊಂಡ ಯುವಕನನ್ನು ಮುಲ್ಕಿ ಸಮೀಪದ ಮಾನಂಪಾಡಿ ನಿವಾಸಿ ಜಯಂತ ಪೂಜಾರಿ (32) ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ತೆಂಗು ಬೆಳೆಗಾರರ ಸಂಘದ ಪ್ರಾಣೇಶ್ ಹೆಜ್ಮಾಡಿ ಭೇಟಿ ನೀಡಿ ಸಾಂತ್ವಾನ ನೀಡಿದ್ದು ಹೆಚ್ಚಿನ ಪರಿಹಾರಕ್ಕಾಗಿ ಕೃಷಿ ಇಲಾಖೆಯನ್ನು ಒತ್ತಾಯಿಸಿದ್ದಾರೆ.
Kshetra Samachara
26/08/2022 10:20 pm