ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೆಬ್ರಿ : ಮರದಿಂದ ಬಿದ್ದು ನಿವೃತ್ತ ಶಿಕ್ಷಕ ಮೃತ್ಯು

ಕಾರ್ಕಳ: ಮನೆಯ ಸಮೀಪದ ಮರದ ಗೆಲ್ಲು ಕಡಿಯಲೆಂದು ಮರಹತ್ತಿದ್ದ ನಿವೃತ್ತ ಶಿಕ್ಷಕರೊಬ್ಬರು ಆಯತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ಹೆಬ್ರಿ ತಾಲೂಕಿನ ಸೀತಾನದಿ ಸಮೀಪದ ನೆಲ್ಲಿಕಟ್ಟೆ ಎಂಬಲ್ಲಿ ಭಾನುವಾರ ಮುಂಜಾನೆ ನಡೆದಿದೆ. ಸೀತಾನದಿ ನಂದ್ಲು ನಿವಾಸಿ ರಾಜಗೋಪಾಲ್ ಶೆಟ್ಟಿ( 68) ಎಂಬವರು ಮೃತಪಟ್ಟ ವ್ಯಕ್ತಿ.

ಅವರು ಸೀತಾನದಿ ಪ್ರೈಮರಿ ಶಾಲೆಯಲ್ಲಿ 25 ವರ್ಷ ಶಿಕ್ಷಕರಾಗಿ ಹಾಗೂ ಹೆಬ್ರಿಯ ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ

Edited By : Abhishek Kamoji
Kshetra Samachara

Kshetra Samachara

28/08/2022 04:44 pm

Cinque Terre

9.17 K

Cinque Terre

2

ಸಂಬಂಧಿತ ಸುದ್ದಿ