ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಟ್ಲ: ಕಾರು-ಟ್ಯಾಂಕರ್ ಡಿಕ್ಕಿಯಾಗಿ ಹಲವರಿಗೆ ಗಾಯ

ವಿಟ್ಲ: ಕಾರು ಮತ್ತು ಟ್ಯಾಂಕರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಸಂಭವಿಸಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಮತ್ತು ಬೆಂಗಳೂರು ಕಡೆಯಿಂದ ಮಂಗಳೂರಿಗೆ ಹೋಗುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಗಾಯಗೊಂಡವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

01/09/2022 05:35 pm

Cinque Terre

5.13 K

Cinque Terre

0

ಸಂಬಂಧಿತ ಸುದ್ದಿ