ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಟ್ಲ: ಅಲ್ಯೂಮಿನಿಯಂ ಕೊಕ್ಕೆ ಬಳಸಿ ಅಡಿಕೆ ಕೀಳುತ್ತಿದ್ದಾಗ ವಿದ್ಯುತ್ ಶಾಕ್ ವ್ಯಕ್ತಿ ಮೃತ್ಯು

ವಿಟ್ಲ: ಅಲ್ಯೂಮಿನಿಯಂ ಕೊಕ್ಕೆ ಬಳಸಿ ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೇಪು ನಿರ್ಕಾಜೆಯಲ್ಲಿ ನಡೆದಿದೆ.ಮೃತರನ್ನು ಕೇಪು ನಿರ್ಕಾಜೆ ನಿವಾಸಿ ಶೀನ ಗೌಡ(58) ಎಂದು ಗುರುತಿಸಲಾಗಿದೆ.

ಶೀನ ಗೌಡ ರವರು ಈ ಮೊದಲು ವಿಟ್ಲದ ಕೂಡೂರಿನಲ್ಲಿ ವಾಸವಾಗಿದ್ದು, ಪ್ರಸ್ತುತ ನಿರ್ಕಾಜೆಯಲ್ಲಿ ವಾಸವಾಗಿದ್ದರು. ನೆರೆಮನೆಯ ಅಲ್ಯೂಮಿನಿಯಂ ಕೊಕ್ಕೆ ಬಳಸಿ ತೆಂಗಿನಕಾಯಿ ಕೀಳುತ್ತಿರುವಾಗ ವಿದ್ಯುತ್ ತಗುಲಿದ ಪರಿಣಾಮ ಸ್ಥಳದಲ್ಲಿಯೇ ಅವರು ಸಾವನ್ನಪ್ಪಿದರು ಎಂದು ತಿಳಿದು ಬಂದಿದೆ.

Edited By : Nirmala Aralikatti
Kshetra Samachara

Kshetra Samachara

07/10/2022 03:30 pm

Cinque Terre

6.31 K

Cinque Terre

0