ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ : ಎರಡನೇ ಹಂತದ ಉಚಿತ ಕೋವಿಡ್ ವ್ಯಾಕ್ಸಿನ್ ಶಿಬಿರ

ಮುಲ್ಕಿ: ಮೂಲ್ಕಿ ನಗರ ಪಂಚಾಯತಿನ ಸಮುದಾಯ ಭವನದಲ್ಲಿ ಎರಡನೇ ಹಂತದ ಉಚಿತ ಕೋವಿಡ್ ವ್ಯಾಕ್ಸಿನ್ ಶಿಬಿರ ನಡೆಯಿತು.

ಶಿಬಿರದಲ್ಲಿ ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸುಭಾಸ್ ಶೆಟ್ಟಿ , ಸ್ಥಾಯಿ ಸಮಿತಿ ಅಧ್ಯಕ್ಷ ಶೈಲೇಶ್ ಕುಮಾರ್, ನಪಂ ಸದಸ್ಯೆ ರಾಧಿಕಾ ಯಾದವ ಕೋಟ್ಯಾನ್, ಮುಲ್ಕಿ ನಪಂ ಮುಖ್ಯಾಧಿಕಾರಿ ಚಂದ್ರಪೂಜಾರಿ , ಮುಲ್ಕಿ ತಾಲೂಕು ತಹಶಿಲ್ದಾರ್ ಕಮಲಮ್ಮ, ಮುಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷ ವಿನೋದ್ ಎಸ್ ಸಾಲ್ಯಾನ್ ಬೆಳ್ಳಾಯರು , ಕೆಮ್ರಾಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

07/08/2021 09:55 am

Cinque Terre

4.96 K

Cinque Terre

0