ಬಜಪೆ:ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಕನ್ನಡ ಚಿತ್ರರಂಗದ ನಟ ವಿಜಯರಾಘವೇಂದ್ರ ಭೇಟಿ ನೀಡಿದರು. ಈ ಸಂದರ್ಭ ದೇವಳದ ಪ್ರಧಾನ ಅರ್ಚಕ ಲಕ್ಷೀನಾರಾಯಣ ಆಸ್ರಣ್ಣ ಅವರು ವಿಜಯರಾಘವೇಂದ್ರ ಅವರನ್ನು ದೇವಳದ ವತಿಯಿಂದ ದೇವರ ಶೇಷವಸ್ತ್ರ ನೀಡಿ ಗೌರವಿಸಿದರು.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ